Flag of Indiaसत्यमेव जयते
UGLY INDIA KARNATAKA

ರಸ್ತೆ ಅಪಘಾತ: ಒಬ್ಬ ಸಾವು, ಇಬ್ಬರಿಗೆ ಗಾಯ ಶ್ರೀನಿವಾಸಪುರದಲ್ಲಿ

ಶ್ರೀನಿವಾಸಪುರ: ತಾಲ್ಲೂಕಿನ ಹೊಗಳಗೆರೆ ಅರಣ್ಯ ಪ್ರದೇಶದಲ್ಲಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಯುವಕನೊಬ್ಬ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ Tue, 27 Oct 2026 00:40
Read the original at ಪ್ರಜಾವಾಣಿ ↗