GOOD
INDIA
KARNATAKA
ನವರಾತ್ರಿ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಶಿರಸಿ: ನಗರದ ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ನಿಮಿತ್ತ ಆಯೋಜಿಸಲಾಗಿದ್ದ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದ ಒಟ್ಟು 988 ಸ್ಪರ್ಧಿಗಳಿಗೆ ಭಾನುವಾರ ದೇಗುಲದ ಸಭಾಮಂಟಪದಲ್ಲಿ ಬಹುಮಾನ ವಿತರಿಸಲಾಯಿತು.
Read the original at ಪ್ರಜಾವಾಣಿ ↗