UGLY
INDIA
KARNATAKA
ವಕೀಲರ ಹಿತರಕ್ಷಣಾ ಕಾಯ್ದೆ ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ

ಭಾಲ್ಕಿ: ನಗರದಲ್ಲಿ ಮಂಗಳವಾರ ವಕೀಲರ ಸಂಘದ ಪದಾಧಿಕಾರಿಗಳು ರಾಜ್ಯದಲ್ಲಿ ದಿನನಿತ್ಯ ಕರ್ತವ್ಯನಿರತ ವಕೀಲರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಹಲ್ಲೆ ಹಾಗೂ ಭೀಕರ ಕೊಲೆಗಳನ್ನು ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿದರು.
Read the original at ಪ್ರಜಾವಾಣಿ ↗