Flag of Indiaसत्यमेव जयते
CONTESTED BUSINESS KARNATAKA

ರೈತರಿಂದ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಹುಮನಾಬಾದ್: ಸಮರ್ಪಕ ವಿದ್ಯುತ್ ಪೂರೈಸುವಂತೆ ಆಗ್ರಹಿಸಿ ಹುಡಗಿ ಗ್ರಾಮದ ವಿರಕ್ತ ಮಠದ ಚನ್ನಮಲ್ಲಯ್ಯ ಶಿವಯೋಗಿಗಳ ನೇತೃತ್ವದಲ್ಲಿ ಬುಧವಾರ ಜೆಸ್ಕಾಂ ಕಚೇರಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾವಾಣಿ Thu, 29 Oct 2026 01:00 DEVELOPING
Read the original at ಪ್ರಜಾವಾಣಿ ↗