BAD
INDIA
KARNATAKA
ಬಾವಿ ನೀರಿಗೆ ಬೆಂಕಿ ಕಡ್ಡಿ ಗೀರಿದರೆ ಉರಿಯುತ್ತೆ ಬೆಂಕಿ! ವಿಚಿತ್ರ ವಿದ್ಯಮಾನಕ್ಕೆ ಸಾಕ್ಷಿಯಾದ ಶಿರಸಿ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದೊಡ್ನಳ್ಳಿ ಗ್ರಾಮದಲ್ಲಿ ಬಾವಿ ನೀರಿಗೆ ಬೆಂಕಿ ಹಚ್ಚಿದರೆ ಉರಿಯುತ್ತಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. ನೀರಿನಲ್ಲಿ ತೈಲ ಮಿಶ್ರಣವಾಗಿ ಕಪ್ಪು ಬಣ್ಣಕ್ಕೆ ತಿರುಗಿದ್ದು, ಪವರ್ ಗ್ರಿಡ್‌ನಿಂದ ಆಯಿಲ್ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಪ್ರಾಥಮಿ
TV9 ಕನ್ನಡ पर मूल खबर पढ़ें ↗