GOOD
INDIA
KARNATAKA
ಈ ದಾಖಲೆಗಳಿದ್ರೆ ನಿಮ್ಮ ಮಗುವಿನ ಪ್ಯಾನ್ ಕಾರ್ಡ್ ಮಾಡುವುದು ಸುಲಭ

ಮಕ್ಕಳ ಹೆಸರಿನಲ್ಲಿ ಪ್ಯಾನ್ ಕಾರ್ಡ್ ಮಾಡಿಸಬಹುದು. ಇದು ಮಕ್ಕಳ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯಲು, ಷೇರುಗಳು ಅಥವಾ ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡಲು ಈ ದಾಖಲೆ ಉಪಯುಕ್ತವಾಗಿದೆ. ಆದರೆ ಈ ಅಪ್ರಾಪ್ತ ವಯಸ್ಕರ ಪ್ಯಾನ್ ಕಾರ್ಡ್ ಗೆ ನಿಮ್ಮ ಮಗುವಿನ ಆಧಾರ್ ಕಾರ್ಡ್, ಜನನ ಪ್ರಮಾಣ ಪತ್ರದ
Read the original at TV9 ಕನ್ನಡ ↗