GOOD
INDIA
KARNATAKA
ಬೆಳೆ ವಿಮೆ ಬಿಡುಗಡೆಗೆ ಆಗ್ರಹಿಸಿ ರೈತ ಮುಖಂಡರಿಂದ ಮನವಿ

ಗದಗ: ಜಿಲ್ಲೆಯ ರೈತರಿಗೆ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಜಿಲ್ಲೆಯ ರೈತ ಮುಖಂಡರು ಬೆಂಗಳೂರಿನಲ್ಲಿ ಕೃಷಿ ಇಲಾಖೆ ಆಯುಕ್ತರ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.
ಪ್ರಜಾವಾಣಿ पर मूल खबर पढ़ें ↗