CRISIS
INDIA
KARNATAKA
ಕಾರವಾರ | ಸಮುದ್ರದ ಅಲೆಗೆ ಸಿಲುಕಿ ಇಬ್ಬರು ಪ್ರವಾಸಿಗರು ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ದುಬ್ಬಣಶಶಿ ಕಡಲ ತೀರದಲ್ಲಿ ಸಮುದ್ರದಲ್ಲಿ ಇಳಿದಿದ್ದ ಐವರು ಪ್ರವಾಸಿಗರು ಅಲೆಗಳಿಗೆ ಕೊಚ್ಚಿಕೊಂಡು ಹೋಗಿದ್ದು, ಇಬ್ಬರು ಸಾವು ಕಂಡಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ. ಇನ್ನೋರ್ವ ಸಮುದ್ರದಲ್ಲಿ ಕಾಣೆಯಾದ ಘಟನೆ ನಡೆದಿದೆ. ಜಿಲ್ಲೆಯ ಕುಮಟಾ ತಾಲೂ
Read the original at Public TV ಕನ್ನಡ ↗