GOOD
INDIA
KARNATAKA
ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ಆದ್ಯತೆ: ಐವನ್ ಡಿಸೋಜ

ಚಿಕ್ಕಮಗಳೂರು: ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ₹300 ಕೋಟಿ ಅನುದಾನ ನೀಡಿದೆ. ಮುಂದಿನ ಬಜೆಟ್‌ನಲ್ಲಿ ₹500 ಕೋಟಿ ನೀಡಲು ಮನವಿ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ತಿಳಿಸಿದರು.
ಪ್ರಜಾವಾಣಿ पर मूल खबर पढ़ें ↗