Flag of Indiaसत्यमेव जयते
GOOD INDIA KARNATAKA

‘ಕನ್ನಡಿಗರಿಗೆ ಉದ್ಯೋಗ–ಬದ್ಧತೆ ಇರಲಿ’

ಬೆಂಗಳೂರು: ‘ಕೈಗಾರಿಕೆಗಳಿಗೆ ಭೂಮಿ, ವಿದ್ಯುತ್, ನೀರು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದ್ದು, ಅದಕ್ಕೆ ಅನುಗುಣವಾಗಿ ಅರ್ಹ ಕನ್ನಡಿಗರಿಗೆ ಉದ್ಯೋಗ ನೀಡುವ ಬದ್ಧತೆಯನ್ನು ಕೈಗಾರಿಕೆಗಳು ಪಾಲಿಸಬೇಕು’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

ಪ್ರಜಾವಾಣಿ Tue, 27 Oct 2026 01:00
Read the original at ಪ್ರಜಾವಾಣಿ ↗