REFORM
INDIA
KARNATAKA
ಕನ್ನಡದಲ್ಲೇ ಪರೀಕ್ಷೆ–ಸದ್ಭಳಕೆ ಮಾಡಿಕೊಳ್ಳಿ

ಹೊಸಪೇಟೆ (ವಿಜಯನಗರ): ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೂ ಬರೆಯುವ ಅವಕಾಶ ಸಿಕ್ಕಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಉದ್ಯೋಗ ಪಡೆದುಕೊಳ್ಳಲು ಯತ್ನಿಸಬೇಕು, ಆಧುನಿಕ ತಂತ್ರಜ್ಞಾನದ ಎಲ್ಲ ಕ್ಷೇತ್ರಗಳಲ್ಲೂ ಕನ್ನಡವನ್ನು ಬೆಳೆಸಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತು
Read the original at ಪ್ರಜಾವಾಣಿ ↗