UGLY
INDIA
KARNATAKA
ಕೊಲೆ ಅಪರಾಧಿ ರಾಜೇಂದ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಚನ್ನರಾಯಪಟ್ಟಣ: ಹಿರೀಸಾವೆ ಪೊಲೀಸ್ ಠಾಣೆ ವ್ಯಾಪ್ತಿಯ ಅಯ್ಯಾರಹಳ್ಳಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದ ಅಪರಾಧಿ ರಾಜೇಂದ್ರ ಎಂಬಾತನಿಗೆ ಚನ್ನರಾಯಪಟ್ಟಣದ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
Read the original at ಪ್ರಜಾವಾಣಿ ↗