BAD
INDIA
KARNATAKA
ಗಾಯಗೊಂಡಿದ್ದ ಬಾಲಕಿ ಶಿಶಿರಾ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ

ಮೈಸೂರು: ಜಂಬೂ ಸವಾರಿ ಮೆರವಣಿಗೆ ವೀಕ್ಷಣೆ ವೇಳೆ ಪೊಲೀಸ್ ಲಾಠಿ ಏಟಿನಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ನಾಲ್ಕು ವರ್ಷದ ಬಾಲಕಿ ಶಿಶಿರಾ ಚೇತರಿಸಿಕೊಂಡಿದ್ದು, ಮಂಗಳವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾಳೆ.
Read the original at ಪ್ರಜಾವಾಣಿ ↗