Flag of Indiaसत्यमेव जयते
BAD INDIA KARNATAKA

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸಿ ಎಂದು ಒತ್ತಾಯ

ಭದ್ರಾವತಿ: ಹೈಕೋರ್ಟ್‌ ಸಂಚಾರಿ ಪೀಠವನ್ನು ಶಿವಮೊಗ್ಗದಲ್ಲಿ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಭದ್ರಾವತಿ ವಕೀಲರ ಸಂಘದಿಂದ ಇಲ್ಲಿನ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.

ಪ್ರಜಾವಾಣಿ Wed, 04 Nov 2026 01:00
Read the original at ಪ್ರಜಾವಾಣಿ ↗