Flag of Indiaसत्यमेव जयते
GOOD INDIA KARNATAKA

ಕಂದಿಕೆರೆ ಭಾಗಕ್ಕೆ ಹೇಮಾವತಿ ನೀರು ಹರಿಯುವ ಭರವಸೆ

ಚಿಕ್ಕನಾಯಕನಹಳ್ಳಿ: ಮುಂದಿನ ಬಾರಿ ಹೇಮಾವತಿ ನೀರು ಹರಿಯುವ ವೇಳೆಗೆ ದಬ್ಬೇಘಟ್ಟದಿಂದ ಚಿಕ್ಕನಾಯಕನಹಳ್ಳಿ ಕಂದಿಕೆರೆ ಭಾಗಕ್ಕೆ ಸಂಪರ್ಕ ಕಲ್ಪಿಸುವ ನಾಲಾ ಕಾಮಗಾರಿ ಸಂಪೂರ್ಣಗೊಳ್ಳುವ ಭರವಸೆ ಇದೆ ಎಂದು ಶಾಸಕ ಸಿ.ಬಿ.ಸುರೇಶ್‌ಬಾಬು ತಿಳಿಸಿದರು.

ಪ್ರಜಾವಾಣಿ Sat, 07 Nov 2026 01:00
Read the original at ಪ್ರಜಾವಾಣಿ ↗