Flag of Indiaसत्यमेव जयते
CONTESTED BUSINESS KARNATAKA

ಕೂಡಲಸಂಗಮದಲ್ಲಿ ರೈತರಿಂದ ರಸ್ತೆ ತಡೆದು ಪ್ರತಿಭಟನೆ

ಕೂಡಲಸಂಗಮ: ಸ್ಥಳೀಯ ಬಸವೇಶ್ವರ ವೃತ್ತದಲ್ಲಿ ಕೂಡಲಸಂಗಮ ಹಾಗೂ ಸುತ್ತಮುತ್ತಲ್ಲಿನ ಗ್ರಾಮದ ರೈತರು ಬೆಳಿಗ್ಗೆ 10 ಗಂಟೆಗೆ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ Sun, 01 Nov 2026 01:00 DEVELOPING
Read the original at ಪ್ರಜಾವಾಣಿ ↗