GOOD
INDIA
KARNATAKA
ಕಬ್ಬಿಗೆ ₹5,500 ದರಕ್ಕೆ ಆಗ್ರಹಿಸಿ ರೈತ ಸಂಘದಿಂದ ಮನವಿ ಸಲ್ಲಿಕೆ

ಹುಲಸೂರ: ರೈತರು ಬೆಳೆದ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ಘೋಷಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಬಣ) ಹುಲಸೂರ ತಾಲ್ಲೂಕು ಘಟಕದ ಪದಾಧಿಕಾರಿಗಳು ಅ.31ರಂದು ನಡೆದ ರಾಜ್ಯ ಬಂದ್‌ಗೆ ಬೆಂಬಲ ಸೂಚಿಸಿ ಮನವಿ ಸಲ್ಲಿಸಿದರು.
Read the original at ಪ್ರಜಾವಾಣಿ ↗