CONTESTED
INDIA
KARNATAKA
ಅರಣ್ಯ ಕಚೇರಿಗೆ ಮುತ್ತಿಗೆ ನಾಳೆ ರೈತ ಸಂಘದಿಂದ ಪ್ರತಿಭಟನೆ

ಸೋಮವಾರಪೇಟೆ: ರೈತ ಪರ ಹೋರಾಟಗಾರರನ್ನು ಹತ್ತಿಕ್ಕಲು ಅರಣ್ಯ ಇಲಾಖೆ ಮುಂದಾಗಿದ್ದು, ಇದನ್ನು ಖಂಡಿಸಿ, ನ.2ರಂದು ಇಲ್ಲಿನ ಅರಣ್ಯ ಇಲಾಖೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ. ದಿನೇಶ್ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಲ್ಲ
Read the original at ಪ್ರಜಾವಾಣಿ ↗