Flag of Indiaसत्यमेव जयते
GOOD INDIA KARNATAKA

ಕಮಲನಗರದ ಶಾಲೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಕಮಲನಗರ: ತಾಲ್ಲೂಕಿನ ಖೇಡ-ಸಂಗಮ ಗ್ರಾಮದ ಚನ್ನಬಸವ ಪಟ್ಟದ್ದೇವರ ಗುರುಕುಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಪ್ರಜಾವಾಣಿ Tue, 27 Oct 2026 00:55
Read the original at ಪ್ರಜಾವಾಣಿ ↗