PROBLEM
POLITICS
KARNATAKA
ಅವೈಜ್ಞಾನಿಕ ಅಂಡರ್ ಪಾಸ್ ಕಾಮಗಾರಿ ಆರೋಪ: ಪ್ರತಿಭಟನೆ

ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಗಡಿಗ್ರಾಮವಾದ ಸಿಂಗನಹಳ್ಳಿ ಗ್ರಾಮದ ಬಳಿ ರೈಲ್ವೆ ಇಲಾಖೆ ಹಾಗೂ ಕೆಶಿಪ್ ವತಿಯಿಂದ ನಿರ್ಮಾಣ ಮಾಡುತ್ತಿರುವ ಅಂಡರ್ ಪಾಸ್ ಕಾಮಗಾರಿಯನ್ನು ವಿರೋಧಿಸಿ ಸೋಮವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪ್ರಜಾವಾಣಿ पर मूल खबर पढ़ें ↗