Flag of Indiaसत्यमेव जयते
BAD INDIA KARNATAKA

ಹಗರಿಬೊಮ್ಮನಹಳ್ಳಿ ಬರ ಪರಿಹಾರ ಕಾಮಗಾರಿ ಆರಂಭಿಸಲು ಒತ್ತಾಯಿಸಿ ಪ್ರತಿಭಟನೆ

ಹಗರಿಬೊಮ್ಮನಹಳ್ಳಿ: ತಾಲ್ಲೂಕಿನಲ್ಲಿ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಭಾ ನೇತೃತ್ವದಲ್ಲಿ ಸಿಪಿಐ ಪಕ್ಷದ ತಾಲ್ಲೂಕು ಘಟಕದ ಪದಾಧಿಕಾರಿಗಳು ಬಸವೇಶ್ವರ ವೃತ್ತದ ಬಳಿ ಶುಕ್ರವಾರ ಧರಣಿ ನಡೆಸಿದರು.

ಪ್ರಜಾವಾಣಿ Sat, 24 Oct 2026 01:00
Read the original at ಪ್ರಜಾವಾಣಿ ↗