GOOD
INDIA
KARNATAKA
ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ: ವರುಣನ ಕೃಪೆಯಿಂದ ಕೆಆರ್ಎಸ್ ಡ್ಯಾಂನಲ್ಲಿ ಹೆಚ್ಚಿದ ಒಳಹರಿವು!

ಕರ್ನಾಟಕದ ಜಲಾಶಯಗಳ (ಅಕ್ಟೋಬರ್ 25) ನೀರಿನ ಮಟ್ಟ: ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗಿನಲ್ಲಿ ಸುರಿದ ಉತ್ತಮ ಮಳೆಯಿಂದಾಗಿ ಕೆಆರ್ಎಸ್, ಕಬಿನಿ ಮತ್ತು ಹಾರಂಗಿ ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ. ಹಲವು ದಿನಗಳ ಬಳಿಕ ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ರೈ
Read the original at TV9 ಕನ್ನಡ ↗