Flag of Indiaसत्यमेव जयते
GOOD INDIA KARNATAKA

ನಾಳೆಯಿಂದ ಜಿಲ್ಲಾಮಟ್ಟದ ಪಿಯು ಕಾಲೇಜುಗಳ ಕ್ರೀಡಾಕೂಟ ಆಯೋಜನೆ

ಪಾಂಡವಪುರ: ತಾಲ್ಲೂಕಿನ ಜಯಂತಿ ನಗರದ ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಅ.29, 30ರಂದು ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಎಂ.ಪಂಚಲಿಂಗೇಗೌಡ ತಿಳಿಸಿದರು.

ಪ್ರಜಾವಾಣಿ Wed, 28 Oct 2026 01:00
Read the original at ಪ್ರಜಾವಾಣಿ ↗