Flag of Indiaसत्यमेव जयते
GOOD INDIA KARNATAKA

ಸಾಧಕರಿಗೆ ಸನ್ಮಾನ, ಜನರಿಗೆ ಅನ್ನದಾನ

ಸೋಮವಾರಪೇಟೆ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಗಳಲ್ಲಿ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲು ಸಿದ್ಧತೆಗಳು ಪೂರ್ಣಗೊಂಡಿದ್ದು, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಇಲ್ಲಿನ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬೆಳಿಗ್ಗೆ 9.30ಕ್ಕೆ ತಹಶೀಲ್ದಾರ್ ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸು

ಪ್ರಜಾವಾಣಿ Sun, 01 Nov 2026 01:00
Read the original at ಪ್ರಜಾವಾಣಿ ↗