Flag of Indiaसत्यमेव जयते
GOOD CRIME KARNATAKA

ಸಿಎಂ ಡಿಕೆಶಿ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಜೆಡಿಎಸ್‌ ವಕ್ತಾರೆ ವಿರುದ್ಧ FIR

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡ ಆರೋಪದಡಿ ಜೆಡಿಎಸ್‌ ವಕ್ತಾರೆ ಪ್ರಶಾಂತಿ ಸುಭಾಷ್‌ ಅವರ ವಿರುದ್ಧ ಇಲ್ಲಿನ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಪ್ರಜಾವಾಣಿ 3 न्यूज़रूम Thu, 22 Oct 2026 00:40
ಪ್ರಜಾವಾಣಿ पर मूल खबर पढ़ें ↗

2 अन्य न्यूज़रूम ने भी यह रिपोर्ट दी