GOOD
INDIA
KARNATAKA
Gold Rates 03 November: ಚಿನ್ನದ ಬೆಲೆ ಸತತ ಎರಡನೇ ಬಾರಿ ಏರಿಕೆ; ಇಲ್ಲಿದೆ ದರಪಟ್ಟಿ

Gold Price 03 November 2026: ಚಿನ್ನದ ಬೆಲೆ ಇಂದು ಮಂಗಳವಾರ ಗ್ರಾಮ್ಗೆ 25 ರೂ ಏರಿದೆ. ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಆಭರಣ ಚಿನ್ನದ ಬೆಲೆ 12,775 ರೂನಿಂದ 12,800 ರೂಗೆ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆ 13,964 ರೂ ಇದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದೆಡೆ ಗ್ರಾಮ್ಗ
TV9 ಕನ್ನಡ पर मूल खबर पढ़ें ↗