CONTESTED
POLITICS
KARNATAKA
ಹುಲಿಕುಂಟೆ: ನಾಳೆ ಅನಿರ್ದಿಷ್ಟಾವಧಿ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಲಿಕುಂಟೆ ಗ್ರಾಮದಲ್ಲಿ ಸುಮಾರು 100 ಕುಟುಂಬಗಳು ಕಳೆದ 40 ವರ್ಷಗಳಿಂದ ಸರ್ಕಾರಿ ಜಾಗದಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದು, ಅರ್ಹ ಬಡ ಕುಟುಂಬಗಳಿಗೆ ನಿವೇಶನದ ಹಕ್ಕುಪತ್ರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿ, ನ.2ರಿಂದ ಹುಲಿಕುಂಟೆ ಗ್ರಾಮ ಪಂಚಾಯಿತಿ
Read the original at ಪ್ರಜಾವಾಣಿ ↗