GOOD
INDIA
KARNATAKA
ಪತ್ರಕರ್ತ ಜಿ.ಯು.ಭಟ್‍ಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ಹೊನ್ನಾವರ: ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರಿಗೆ ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಿಸಲಾಗಿದೆ. ಸಂಕೀರ್ಣ ವಿಭಾಗದಲ್ಲಿ ಅವರಿಗೆ ಪ್ರಶಸ್ತಿ ಒಲಿದು ಬಂದಿದೆ.
Read the original at ಪ್ರಜಾವಾಣಿ ↗