GOOD
INDIA
KARNATAKA
Karnataka Weather Forecast: ಕರ್ನಾಟಕದಲ್ಲಿ ಮಳೆ ಇಳಿಮುಖ, ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ, ಕೆಲವೆಡೆ ಚಳಿ

ಕರ್ನಾಟಕದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಅಕ್ಟೋಬರ್ 27 ಮತ್ತು 28ರಂದು ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಹಾಸನ ಮತ್ತು ಕೊಡಗಿನ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ
Read the original at TV9 ಕನ್ನಡ ↗