Flag of Indiaसत्यमेव जयते
GOOD INDIA KARNATAKA

ಏಕತಾ ಪ್ರತಿಮೆಗೆ ಪ್ರಧಾನಿ ಪುಷ್ಪ ನಮನ

ಏಕತಾನಗರ (ಗುಜರಾತ್) (ಪಿಟಿಐ): ಮಾಜಿ ಉಪ ಪ್ರಧಾನಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ 151ನೇ ಜನ್ಮದಿನದ ಅಂಗವಾಗಿ ಗುಜರಾತ್‌ನ ಏಕತಾ ನಗರದಲ್ಲಿರುವ ಏಕತಾ ಪ್ರತಿಮೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಪುಷ್ಪನಮನ ಸಲ್ಲಿಸಿದರು.

ಪ್ರಜಾವಾಣಿ Sun, 01 Nov 2026 01:00
Read the original at ಪ್ರಜಾವಾಣಿ ↗