Flag of Indiaसत्यमेव जयते
CONTESTED BUSINESS KARNATAKA

ಬೆಟಗೇರಿ ಗ್ರಾಮ ಸಂಪೂರ್ಣ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಯಿತು

ಬೆಟಗೇರಿ: ಗ್ರಾಮದ ರೈತ ಸಂಘ ಹಾಗೂ ಹಸಿರು ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸಹಯೋಗದಲ್ಲಿ ಬೆಟಗೇರಿ ಗ್ರಾಮ ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಪ್ರಜಾವಾಣಿ Sun, 01 Nov 2026 01:00 DEVELOPING
Read the original at ಪ್ರಜಾವಾಣಿ ↗