GOOD
INDIA
KARNATAKA
ಕೊಪ್ಪಳ: ಗಣವೇಷ ಧರಿಸಿ RSS ಪಥಸಂಚಲನದಲ್ಲಿ ಭಾಗಿಯಾದ ಮುಸ್ಲಿಂ ಮುಖಂಡ

ಕೊಪ್ಪಳ ಜಿಲ್ಲೆಯ ಕುಷ್ಟಗಿಯಲ್ಲಿ ನಡೆದ ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಮುಸ್ಲಿಂ ಮುಖಂಡ ಲಾಡ್ ಸಾಬ್ ಕೊಳ್ಳಿ ಗಣವೇಷ ಧರಿಸಿ ಹೆಜ್ಜೆ ಹಾಕಿದ್ದು ಗಮನ ಸೆಳೆದಿದೆ. ತಾನು ಬಿಜೆಪಿಯಲ್ಲಿ ಇದ್ದು ಗಣವೇಷ ಹಾಕಲು ತನಗೆ ಯಾವುದೇ ಹಿಂಜರಿಕೆ ಇಲ್ಲ ಎಂದವರು ತಿಳಿಸಿದ್ದಾರೆ. ಆದರೆ ಮುಂಬರುವ ಜಿಲ್ಲಾ ಪಂಚಾಯತ
Read the original at TV9 ಕನ್ನಡ ↗