Flag of Indiaसत्यमेव जयते
GOOD INDIA KARNATAKA

ಶಾಲೆ ಮಕ್ಕಳಿಂದ ಪ್ರಧಾನಿ, ಸಿಎಂಗೆ ಪತ್ರ ರವಾನೆ

ಶಿರಸಿ: ನದಿ ಜೋಡಣೆ ಯೋಜನೆ ವಿರೋಧಿಸಿ ತಾಲ್ಲೂಕಿನ ಭೈರಂಬೆಯ ಶಾರದಾಂಬಾ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ರೀತಿಯಲ್ಲಿ ಪತ್ರ ಚಳವಳಿ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.

ಪ್ರಜಾವಾಣಿ Sun, 01 Nov 2026 01:00
Read the original at ಪ್ರಜಾವಾಣಿ ↗